Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅನಂತರ ಸರ್ವೇಶ್ವರ, ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೆಹೋವನು ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅನಂತರ ಯೆಹೋವ ದೇವರು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:2
4 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, “ನಿನಗೆ ಯಾವ ವರ ಬೇಕು ಕೇಳಿಕೋ” ಎಂದು ಹೇಳಲು ಸೊಲೊಮೋನನು,


ಯೆಹೋವನು ಸೊಲೊಮೋನನಿಗೆ ರಾತ್ರಿಯಲ್ಲಿ ಪ್ರತ್ಯಕ್ಷನಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಲಾಲಿಸಿ, ಬಲಿಯನ್ನರ್ಪಿಸುವ ಆಲಯವಾಗಿ ಈ ಸ್ಥಳವನ್ನು ಆರಿಸಿಕೊಂಡಿದ್ದೇನೆ.


ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು