Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಅರಸುಗಳು 9:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅವನು ಇಸ್ರಾಯೇಲ್ಯರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿಯೂ ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ ಸರದಾರರನ್ನಾಗಿಯೂ ರಥಾಶ್ವಬಲಗಳ ನಾಯಕರನ್ನಾಗಿಯೂ ನೇವಿುಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸೊಲೊಮೋನನು ಇಸ್ರೇಲರಾದ ಯಾರನ್ನೂ ತನ್ನ ಗುಲಾಮರಾಗಲು ಬಲಾತ್ಕರಿಸಲಿಲ್ಲ. ಇಸ್ರೇಲಿನ ಜನರು ಸೈನಿಕರಾಗಿದ್ದರು; ಸರ್ಕಾರದ ನೌಕರರಾಗಿದ್ದರು; ಅಧಿಕಾರಿಗಳಾಗಿದ್ದರು; ಸೇನಾಪತಿಗಳಾಗಿದ್ದರು; ರಥಾಶ್ವಗಳಿಗೂ ಅಶ್ವಪೇದೆಗೂ ಮಹಾ ಸೇನಾಧಿಪತಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಅರಸುಗಳು 9:22
6 ತಿಳಿವುಗಳ ಹೋಲಿಕೆ  

“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.


‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.


ಅದೋ, ನೋಡು ಸೊಲೊಮೋನನ ಪಲ್ಲಕ್ಕಿ, ಇಸ್ರಾಯೇಲಿನ ಶೂರರಲ್ಲಿ ಅರುವತ್ತು ಜನರು ಅದರ ಸುತ್ತಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು