1 ಅರಸುಗಳು 9:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಫರೋಹನ ಮಗಳು ದಾವೀದ ನಗರವನ್ನು ಬಿಟ್ಟು ಸೊಲೊಮೋನನು ಅವಳಿಗಾಗಿ ಕಟ್ಟಿಸಿದ ದೊಡ್ಡ ಮನೆಗೆ ಹೋದಳು. ಆಗ ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |