1 ಕೊರಿಂಥದವರಿಗೆ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರ ಚಿತ್ತದಂತೆ ಯೇಸು ಕ್ರಿಸ್ತನಿಂದ ಅಪೊಸ್ತಲನಾಗುವುದಕ್ಕೆ ಕರೆಯಲ್ಪಟ್ಟ ಪೌಲನೂ ಮತ್ತು ನಮ್ಮ ಸಹೋದರನಾದ ಸೊಸ್ಥೆನನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರ ಚಿತ್ತದಿಂದ ಯೇಸು ಕ್ರಿಸ್ತನ ಅಪೊಸ್ತಲನಾಗುವದಕ್ಕೆ ಕರೆಯಲ್ಪಟ್ಟ ಪೌಲನೂ ಸಹೋದರನಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪೌಲನು ಬರೆಯುತ್ತಿರುವ ಪತ್ರ. ಕ್ರಿಸ್ತ ಯೇಸುವಿನ ಅಪೊಸ್ತಲನಾಗುವುದಕ್ಕೆ ನಾನು ದೇವರ ಚಿತ್ತಾನುಸಾರವಾಗಿ ಕರೆಯುಲ್ಪಟ್ಟೆನು. ನಾನು ಈ ಪತ್ರವನ್ನು ಕ್ರಿಸ್ತನಲ್ಲಿ ನಮ್ಮ ಸಹೋದರನಾದ ಸೊಸ್ಥೆನನೊಂದಿಗೆ ಬರೆಯುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದೆವಾಚಿ ಮರ್ಜಿ ಸಾರ್ಕೆ ಜೆಜು ಕ್ರಿಸ್ತಾಚೊ ಅಪೊಸ್ತಲ್ ಹೊವ್ಕ್ ಮನುನ್ ಬಲ್ವುಲ್ಲೊ ಪಾವ್ಲು ಅನಿ ವಿಶ್ವಾಸಾತ್ ಹೊತ್ತೊ ಅಮ್ಚೊ ಭಾವ್ ಸೊಸ್ತೆನಸ್. ಅಧ್ಯಾಯವನ್ನು ನೋಡಿ |