Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 (ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಸ್ತೆಫನಾಚ್ಯಾ ಘರಾನ್ಯಾಚ್ಯಾಕ್ನಿಬಿ ಮಿಯಾ ಬಾಲ್ತಿಮ್ ದಿಲಾ ತೆ ಖರೆ ಹಾಯ್, ಎವ್ಡೆ ಸೊಡುನ್ ಅನಿ ಕೊನಾಕ್ ಮಿಯಾ ಬಾಲ್ತಿಮ್ ದಿಲಾ ಮನ್ತಲೆ ಮಾಕಾ ತರ್ ಕಾಯ್ ಯಾದ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 1:16
6 ತಿಳಿವುಗಳ ಹೋಲಿಕೆ  

ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.


ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.


ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.


ಆದ್ದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದೀರೆಂದು ಯಾರೂ ಹೇಳಲಾರರು. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು