1 ಕೊರಿಂಥದವರಿಗೆ 1:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಕಶ್ಯಾಕ್ ಮಟ್ಲ್ಯಾರ್, ದೆವಾಚೆ ಪಿಶೆಪಾನ್ ಮಾನ್ಸಾಚ್ಯಾ ಶಾನ್ಪಾನಾನ್ ಬಿ ಶಾನೆ ಅನಿ ದೆವಾಚಿ ತಾಕತ್ ಕಮಿ ಮನ್ತಲೆ ಮಾನ್ಸಾಚ್ಯಾ ತಾಕ್ತಿಚ್ಯಾನ್ಕಿ ಜಾಸ್ತಿ ಘಟ್ಮುಟ್. ಅಧ್ಯಾಯವನ್ನು ನೋಡಿ |