1 ಕೊರಿಂಥದವರಿಗೆ 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಅಧಿಕಾರವುಂಟು.” ಆದರೆ ಎಲ್ಲವೂ ಪ್ರಯೋಜನಕರವಾಗಿರುವುದಿಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಅಧಿಕಾರವುಂಟು” ಆದರೆ ಎಲ್ಲವೂ ಜನರನ್ನು ಭಕ್ತಿಯಲ್ಲಿ ಬೆಳೆಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡುವದಕ್ಕೆ ಸ್ವಾತಂತ್ರ್ಯವುಂಟು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕಾಯ್ ಬಿ ಕರುಕ್ ಅಮ್ಕಾ ಸ್ವತಂತ್ರ್ ಹಾಯ್ ಮನುನ್ ತುಮಿ ಮನ್ಸಿಲಾ, ಖರೆ ಸಗ್ಳೆಬಿ ಅಮ್ಚ್ಯಾ ಫಾಯ್ದ್ಯಾಕ್ ಪಡಿನಾ. ಕಾಯ್ ಬಿ ಕರುಕ್ ಅಮ್ಕಾ ಸ್ವತಂತ್ರ್ ಹಾಯ್ ಹೊಯ್, ಖರೆ ಸಗ್ಳೆಬಿ ಅಮ್ಚ್ಯಾ ಸುದಾರ್‍ನಿಕ್ ಉಪ್ಕಾರಾಕ್ ಪಡಿನಾ. ಅಧ್ಯಾಯವನ್ನು ನೋಡಿ |