Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 “ಭೂಮಿಯು ಅದರಲ್ಲಿರುವ ಸಮಸ್ತವೂ ಕರ್ತನದಲ್ಲವೇ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಭೂವಿುಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀವು ಅದನ್ನು ತಿನ್ನಿರಿ. ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಪ್ರಭುವಿನದಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಕಶ್ಯಾಕ್ ಮಟ್ಲ್ಯಾರ್, “ಜಿಮಿನ್ ಅನಿ ತ್ಯಾತುರ್ ಭರುನ್ ಹೊತ್ತೆ ಸಗ್ಳೆ ಧನಿಯಾಚೆ.” ಮನುನ್ ಪವಿತ್ರ್ ಪುಸ್ತಕ್ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:26
9 ತಿಳಿವುಗಳ ಹೋಲಿಕೆ  

ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.


ಆದ್ದರಿಂದ ನೀವು ನನ್ನ ಮಾತುಗಳನ್ನು ಶ್ರದ್ಧೆಯಿಂದ ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿಕೊಂಡರೆ, ನೀವು ಎಲ್ಲಾ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗಿರುವಿರಿ. ಸಮಸ್ತ ಭೂಮಿಯು ನನ್ನದೇ.


ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.


ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು? ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.


ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.


ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.


ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.


ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು