Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 10:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿಮಿತ್ತ ನನಗೆ ಯಾಕೆ ದೂಷಣೆಯಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಹಾಗೂ “ನಾನು ದೇವರಿಗೆ ಕೃತಜ್ಞತಾಸ್ತೋತ್ರ ಮಾಡಿ ಊಟಮಾಡಿದೆನಾದರೆ ಹಗೆ ಸ್ತೋತ್ರಸಲ್ಲಿಕೆಯೊಂದಿಗೆ ಮಾಡಿದ ಊಟಕ್ಕಾಗಿ ನನ್ನ ಮೇಲೆ ದೂಷಣೆ ಏಕೆ?” ಎಂದು ಕೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಾನು ಕೃತಜ್ಞತೆಯೊಡನೆ ಊಟಮಾಡಿ ದೇವರನ್ನು ಸ್ತುತಿಸಿದ ಮೇಲೆ ಆ ಪದಾರ್ಥಗಳ ನಿವಿುತ್ತ ನನಗೆ ಯಾಕೆ ದೂಷಣೆಯಾಗಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ದೇವರಿಗೆ ಕೃತಜ್ಞತೆ ಸಲ್ಲಿಸಿ ಊಟಮಾಡಿದ ಪದಾರ್ಥದಿಂದಾಗಿ ಖಂಡನೆಗೆ ಗುರಿಯಾಗಲು ನನಗೆ ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ನಾಹೊಲ್ಲ್ಯಾರ್ ಧನಿಯಾಕ್ ಧನ್ಯವಾದ್ ದಿವ್ನ್ ಮಿಯಾ ಜೆವ್ತಾ ಮನುನ್ ಮಾಕಾ ಕಶ್ಯಾಕ್ ದೊಶಿ ಕರುಕ್ ಹೊತಾ? ಅಶೆ ಬಿ ಇಚಾರ್ಸಿಲ್, ತುಜ್ಯಾ ಭುತ್ತುರ್‍ಲ್ಯಾ ಮನಾಚ್ಯಾ ಸಂಶೆವಾಕ್ ಅವಕಾಸ್ ದಿವ್ಚೆ ನ್ಹಯ್ ತಸೆ ಮನುನ್ ತಿಯಾ ತೆ ಖಾವ್ಚೆ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 10:30
4 ತಿಳಿವುಗಳ ಹೋಲಿಕೆ  

ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.


ನಿಮಗಿರುವ ಉತ್ತಮ ಕ್ರಮಗಳು ದೂಷಣೆಗೆ ಆಸ್ಪದವಾಗಬಾರದು.


ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು