1 ಕೊರಿಂಥದವರಿಗೆ 10:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಲ್ಲಿ ಕೆಲವರು ಜಾರತ್ವ ಮಾಡಿ ಒಂದೇ ದಿನದಲ್ಲಿ ಇಪ್ಪತ್ತು ಮೂರು ಸಾವಿರ ಜನರು ಸಾವನ್ನಪ್ಪಿದರು. ಅವರ ಹಾಗೆ ನಾವು ಜಾರತ್ವ ಮಾಡದೆ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವಮಾಡದೆ ಇರೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರಲ್ಲಿ ಕೆಲವರು ಮಾಡಿದಂತೆ ನಾವು ಲೈಂಗಿಕ ಪಾಪಗಳನ್ನು ಮಾಡಬಾರದು. ಅವರಲ್ಲಿ ಇಪ್ಪತ್ತಮೂರು ಸಾವಿರ ಮಂದಿ ತಮ್ಮ ಆ ಪಾಪದ ಫಲವಾಗಿ ಒಂದೇ ದಿನದಲ್ಲಿ ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರಲ್ಲಿ ಕೆಲವರು ಜಾರತ್ವ ಮಾಡಿ, ಒಂದೇ ದಿನದಲ್ಲಿ ಇಪ್ಪತ್ಮೂರು ಸಾವಿರ ಮಂದಿ ಸತ್ತರು. ನಾವು ಜಾರತ್ವ ಮಾಡದೆ ಇರೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಅಮಿ ವೆಭಿಚಾರ್ ಕರುಚೆ ನ್ಹಯ್; ತೆನಿ ಉಲ್ಲ್ಯಾನಿ ವೆಭಿಚಾರ್ ಕರ್‍ಲ್ಯಾನಿ ಅನಿ ಎಕುಚ್ ದಿಸಾತ್ ಇಸಾರ್ ತಿನ್ ಹಜಾರ್ ಲೊಕಾ ಮರುನ್ ಗೆಲಿ. ಅಧ್ಯಾಯವನ್ನು ನೋಡಿ |