Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆಚ್ಯಾ ಸಾಟ್ನಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ಅಪ್ನಾಚ್ಯಾ ಘೊವ್‌ಮಾನ್ಸಾಂಚ್ಯಾ ಅಧಿಕಾರಾಚ್ಯಾ ಖಾಯ್ಲ್ ಅಪ್ನಿ ಹಾಂವ್ ಮನುನ್ ದಾಕ್ವುಕ್ ಎಕ್ ಬಾಯ್ಕೊಮನ್ಸಿನ್ ಅಪ್ನಾಚೆ ಟಕ್ಲೆ ಧಾಪ್ತಲಿ ಗರಜ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:10
7 ತಿಳಿವುಗಳ ಹೋಲಿಕೆ  

ಈ ಎಲ್ಲಾ ದೇವದೂತರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಟ್ಟ ಸೇವಕಾತ್ಮಗಳಲ್ಲವೋ?


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.


ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?


ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.


ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು