Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಏಕೆಂದರೆ ಸ್ತ್ರೀ ಪುರುಷನಿಂದ ಉತ್ಪತ್ತಿಯಾದಂತೆ ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಸಮಸ್ತವೂ ದೇವರಿಂದ ಹುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು; ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ; ಸಮಸ್ತಕ್ಕೂ ದೇವರೇ ಮೂಲಕಾರಣನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಏಕೆಂದರೆ ಸ್ತ್ರೀಯು ಪುರುಷನಿಂದ ಬಂದದ್ದು ಸತ್ಯ. ಆದರೆ ಪುರುಷನು ಸಹ ಸ್ತ್ರೀಯ ಮೂಲಕವಾಗಿ ಹುಟ್ಟುತ್ತಾನೆ. ನಿಜವಾಗಿ ಸಮಸ್ತವೂ ದೇವರಿಂದಲೇ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಕಶೆ ಬಾಯ್ಕೊಮನುಸ್ ಘೊವ್ಮನ್ಸಾ ವೈನಾ ಯೆಲ್ಲಿ, ತಸೆಚ್ ಘೊವ್ಮಾನುಸ್ ಬಾಯ್ಕೊಮಾನ್ಸಿಚ್ಯಾ ವೈನಾ ಜಲಮ್ತಾ. ಖರೆ ಸಗ್ಳೆ ದೆವಾಕ್ನಾ ಯೆತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:12
6 ತಿಳಿವುಗಳ ಹೋಲಿಕೆ  

ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ, ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.


ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.


ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು