Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ತ್ರೀ ಮುಸುಕಿಲ್ಲದೆ ದೇವರನ್ನು ಪ್ರಾರ್ಥಿಸುವುದು ಲಕ್ಷಣವೇ? ನೀವೇ ತೀರ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೀಗಿರಲಾಗಿ, ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥಿಸುವುದು ಸರಿಯೋ? ನೀವೇ ತೀರ್ಮಾನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದನ್ನು ನೀವೇ ತೀರ್ಮಾನ ಮಾಡಿಕೊಳ್ಳಿರಿ: ಸ್ತ್ರೀಯು ಮುಸುಕಿಲ್ಲದೆ ದೇವರಿಗೆ ಪ್ರಾರ್ಥಿಸುವುದು ಯುಕ್ತವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತುಮ್ಚಿಚ್ ತುಮಿ ನಿತ್ ಕರುನ್ ಬಗಾ, ಎಕ್ ಬಾಯ್ಕೊಮನ್ಸಿನ್ ಅಪ್ನಾಚೆ ಟಕ್ಲೆ ಉಗ್ಡೆ ಸೊಡುನ್ ಮಾಗ್ನಿ ಕರ್ತಲೆ ಬರೆ ದಿಸ್ತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:13
5 ತಿಳಿವುಗಳ ಹೋಲಿಕೆ  

“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?


ನೀವು ವಿವೇಕಿಗಳೆಂದು ಇದನ್ನು ಹೇಳುತ್ತೇನೆ. ನಾನು ಹೇಳುವುದನ್ನು ನೀವೇ ಯೋಚಿಸಿರಿ.


ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.


ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ,


ದೇವಜನರ ಎಲ್ಲಾ ಸಭೆಗಳಲ್ಲಿರುವ ಪ್ರಕಾರ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಬೇಕು; ಮಾತನಾಡಲು ಅವರಿಗೆ ಅವಕಾಶವಿಲ್ಲ; ಅವರು ಅಧೀನರಾಗಿರಬೇಕು; ಧರ್ಮಶಾಸ್ತ್ರದಲ್ಲಿಯೂ ಹೀಗೆ ಹೇಳಿದೆಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು