1 ಕೊರಿಂಥದವರಿಗೆ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸ್ತ್ರೀಯು ಬೆಳಸಿಕೊಂಡರೆ ಕೂದಲು ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವವಾಗಿದೆಯೆಂದೂ ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಖರೆ ಎಕ್ ಬಾಯ್ಕೊಮಾನ್ಸಿಕ್ ಲಾಂಬ್ ಕೆಸಾ ರ್‍ಹಾಲ್ಯಾರ್ ತೆ ತಿಕಾ ಗೌರವಾಚೆ ಹೊಯ್ ಕಿ ನ್ಹಯ್? ಕಶ್ಯಾಕ್ ಮಟ್ಲ್ಯಾರ್ ಟಕ್ಲೆ ಧಾಪುನ್ ಘೆವ್‍ಸಾಟ್ನಿ ಬಾಯ್ಕೊಮಾನ್ಸಿಕ್ ಲಾಂಬ್ ಕೆಸಾ ದಿಲ್ಲಿ ಹಾತ್? ಅಧ್ಯಾಯವನ್ನು ನೋಡಿ |