1 ಕೊರಿಂಥದವರಿಗೆ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಈಗ ನಾನು ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಮೆಚ್ಚಲಾರೆ. ನೀವು ಸಭೆ ಸೇರುವುದು ಒಳಿತಿಗಿಂತಲೂ ಹೆಚ್ಚಾಗಿ ಕೇಡನ್ನೆ ಉಂಟುಮಾಡುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಹೀಗೆ ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವದಿಲ್ಲ; ಯಾಕಂದರೆ ನೀವು ಕೂಡಿಬರುವದರಿಂದ ಕೇಡಾಗುತ್ತದೆಯೇ ಹೊರತು ಮೇಲಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಈಗ ನಾನು ನಿಮಗೆ ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ನಿಮ್ಮ ಸಭಾಕೂಟಗಳು ನಿಮಗೆ ಒಳ್ಳೆಯದನ್ನು ಮಾಡುವುದಕ್ಕಿಂತಲೂ ಹೆಚ್ಚು ಕೇಡುಗಳನ್ನೇ ಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಅತ್ತಾ ತುಮ್ಕಾ ಉಲ್ಲೆ ಹುಕುಮ್ ದಿತಾನಾ ಮಿಯಾ ತುಮ್ಚೊ ಸಿಪಾರತ್ ಬೊಲುಕ್ ಹೊಯ್ನಾ ಕಶ್ಯಾಕ್ ಮಟ್ಲ್ಯಾರ್ ತುಮಿ ಎಕ್ ತಾಂಡೊ ಹೊವ್ನ್ ಗೊಳಾ ಹೊಲ್ಲ್ಯಾ ತನ್ನಾ ಬರೆ ಹೊತಲ್ಯಾ ಬದ್ಲಾಕ್, ಬುರ್ಶೆಚ್ ಜಾಸ್ತಿ ಹೊತಾ. ಅಧ್ಯಾಯವನ್ನು ನೋಡಿ |