1 ಕೊರಿಂಥದವರಿಗೆ 11:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಆಂಗ್ ಕಾಯ್ ಮನುನ್ ಕಳ್ವುನ್ ಘೆಯ್ ನಸ್ತಾನಾ ಖಾತಾ ಅನಿ ಫಿತಾ, ತೊ ಅಪ್ನಾಚ್ಯಾ ವರ್ತಿಚ್ ಝಡ್ತಿ ಹಾನುನ್ ಘೆತಾ. ಅಧ್ಯಾಯವನ್ನು ನೋಡಿ |