1 ಕೊರಿಂಥದವರಿಗೆ 11:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಮ್ಮನ್ನು ನಾವೇ ವಿಚಾರಿಸಿಕೊಂಡರೆ ನ್ಯಾಯವಿಚಾರಣೆಗೊಳಗಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಖರೆ ಅಮಿ ಅದ್ದಿಚ್ ಅಮ್ಚಿ ಝಡ್ತಿ ಕರ್ಲ್ಯಾರ್, ದೆವಾಚ್ಯಾ ಝಡ್ತಿ ಖಾಯ್ಲ್ ಅಮಿ ಯೆಯ್ ನಸಿ ಹೊತ್ತಾಂವ್. ಅಧ್ಯಾಯವನ್ನು ನೋಡಿ |