Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈ ಭೋಜನವನ್ನು ಮಾಡುವದಕ್ಕೆ ಕೂಡಿಬರುವಾಗ ಒಬ್ಬರನ್ನೊಬ್ಬರು ಕಾದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ನನ್ನ ಪ್ರಿಯ ಸಹೋದರ ಸಹೋದರಿಯರೇ, ನೀವು ಊಟ ಮಾಡುವುದಕ್ಕಾಗಿ ಒಟ್ಟಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಹೆಚ್ಯಾಸಾಟ್ನಿ ಮಾಜ್ಯಾ ಭಾವಾನು ಅನಿ ಭೆನಿಯಾನು, ತುಮಿ ಜೆವ್ನಾಕ್ ಎಕಾಕ್ಡೆ ಗೊಳಾ ಹೊಲ್ಲ್ಯಾ ಮಾನಾ, ಎಕಾಮೆಕಾಚಿ ವಾಟ್ ಬಗಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:33
2 ತಿಳಿವುಗಳ ಹೋಲಿಕೆ  

ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು