Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ತ್ರೀಯಿಂದ ಪುರುಷನಲ್ಲ; ಪುರುಷನಿಂದ ಸ್ತ್ರೀ ಉತ್ಪತ್ತಿ ಆದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ; ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪುರುಷನು ಸ್ತ್ರೀಯಿಂದ ಬಂದಿಲ್ಲ: ಸ್ತ್ರೀಯು ಪುರುಷನಿಂದ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ, ಪುರುಷನು ಸ್ತ್ರೀಯಿಂದಲ್ಲ, ಆದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕಶ್ಯಾಕ್ ಮಟ್ಲ್ಯಾರ್ ಘವ್ಮಾನ್ಸಾಕ್ ಬಾಯ್ಕೊಮಾನುಸ್ ವೈನಾ ರಚಲ್ಲೆ ನಾ ಬಾಯ್ಕೊಮಾನ್ಸಿಕ್ ಘವ್ಮಾನ್ಸಾ ವೈನಾ ರಚಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:8
2 ತಿಳಿವುಗಳ ಹೋಲಿಕೆ  

ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು