1 ಕೊರಿಂಥದವರಿಗೆ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಂತೆಯೇ ಸ್ತ್ರೀಗಾಗಿ ಪುರುಷನಲ್ಲ; ಪುರುಷನಿಗಾಗಿ ಸ್ತ್ರೀ ಸೃಷ್ಟಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಪುರುಷನು ಸ್ತ್ರೀನಿವಿುತ್ತವಾಗಿ ನಿರ್ಮಾಣವಾಗಲಿಲ್ಲ; ಸ್ತ್ರೀಯು ಪುರುಷನ ನಿವಿುತ್ತವಾಗಿ ನಿರ್ಮಾಣವಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪುರುಷನು ಸೃಷ್ಟಿಸಲ್ಪಟ್ಟದ್ದು ಸ್ತ್ರೀಗೋಸ್ಕರವಲ್ಲ. ಆದರೆ ಸ್ತ್ರೀಯು ಪುರುಷನಿಗೋಸ್ಕರ ಸೃಷ್ಟಿಸಲ್ಪಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಘವ್ಮಾನ್ಸಾಕ್ ಬಾಯ್ಕೊಮಾನುಸ್ ಸಾಟ್ನಿ ರಚಲ್ಲೆ ನಾ, ಬಾಯ್ಕೊಮಾನುಸ್ಸಿಕ್ ಘವ್ಮಾನುಸಾ ಸಾಟ್ನಿ ರಚಲ್ಲೆ ಹಾಯ್. ಅಧ್ಯಾಯವನ್ನು ನೋಡಿ |