Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ ಪವಿತ್ರಾತ್ಮನಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿವಳಿಕೆಯಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ಪವಿತ್ರಾತ್ಮ ಅವರ ವರದಾನಗಳ ಬಗ್ಗೆ ನೀವು ಸರಿಯಾದ ಅರಿವುಳ್ಳವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ಪವಿತ್ರಾತ್ಮದಿಂದುಂಟಾಗುವ ವರಗಳನ್ನು ಕುರಿತು ನಿಮಗೆ ತಿಳಿಯದಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ಆತ್ಮಿಕ ವರಗಳ ಬಗ್ಗೆ ನೀವು ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಭಾವಾನು ಅನಿ ಭೆನಿಯಾನು ಪವಿತ್ರ್ ಆತ್ಮ್ಯಾಚ್ಯಾ ವರಾಂಚ್ಯಾ ವಿಶಯಾತ್ಲೆ ಖರೆ ತುಮಿ ಗೊತ್ತ್ ನಸಲ್ಲೆ ಹೊವ್ನ್ ರ್‍ಹಾವ್ಚೆ ನ್ಹಯ್ ಮನುನ್ ಮಾಜಿ ಅಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:1
9 ತಿಳಿವುಗಳ ಹೋಲಿಕೆ  

ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ, ಕೆಲವರನ್ನು ಪ್ರವಾದಿಗಳನ್ನಾಗಿಯೂ, ಕೆಲವರನ್ನು ಸುವಾರ್ತಿಕರನ್ನಾಗಿಯೂ, ಕೆಲವರನ್ನು ಸಭಾಪಾಲಕರನ್ನಾಗಿಯೂ, ಬೋಧಕರನ್ನಾಗಿಯೂ ನೇಮಿಸಿದನು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ಸಹೋದರರೇ, ಆಸ್ಯ ಸೀಮೆಯಲ್ಲಿ ನಾವು ಅನುಭವಿಸಿದ ಕಷ್ಟ-ಸಂಕಟಗಳು ನಿಮಗೆ ತಿಳಿದಿರಲಿ ಎಂದು ನಾನು ಬಯಸುತ್ತೇನೆ. ಅಲ್ಲಿ ನಮ್ಮ ಶಕ್ತಿಗೆ ಮೀರಿದಂಥ ತೊಂದರೆಗಳನ್ನು ಅನುಭವಿಸಿ ನಾವು ಕುಗ್ಗಿಹೋಗಿ ಬದುಕುವ ನಿರೀಕ್ಷೆಯೇ ಇಲ್ಲವಾದವು.


ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.


ಪ್ರಿಯರೇ, ನನ್ನ ಕೆಲಸವು ಇತರ ಅನ್ಯಜನಗಳಲ್ಲಿ ಸಫಲವಾದಂತೆ ನಿಮ್ಮಲ್ಲಿಯೂ ಸಫಲವಾದೀತೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಮನಸ್ಸು ಮಾಡಿಕೊಂಡಿದ್ದಾಗ್ಯೂ ಇಂದಿನವರೆಗೂ ಅಡ್ಡಿಯಾಯಿತೆಂಬುದು ನೀವು ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು