Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಾಲು “ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಎಂದಾದರೂ ಕಾಲು, “ನಾನು ಕೈ ಅಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಾಲು - ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಿದ್ದಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಾದವು, “ನಾನು ಕೈಯಲ್ಲ, ಆದ್ದರಿಂದ ನಾನು ದೇಹಕ್ಕೆ ಸೇರಿಲ್ಲ” ಎಂದು ಹೇಳಬಹುದು. ಆದರೆ ಹೀಗೆ ಹೇಳಿದ ಮಾತ್ರಕ್ಕೆ ಪಾದವು ದೇಹದಿಂದ ಹೊರತಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಜರ್ ಪಾಯ್ “ಮಿಯಾ ಹಾತ್ ನ್ಹಯ್, ತಸೆ ಮನುನ್ ಮಿಯಾ ಆಂಗಾಚೊ ಭಾಗ್ ನ್ಹಯ್”, ಮನಿಲ್ ತರ್ ತೊ ಆಂಗಾಚೊ ಭಾಗ್ ಹೊಯ್ ನಸ್ತಾನಾ ರ್‍ಹಾತಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:15
4 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.


ದೇಹವು ಒಂದೇ ಅಂಗವಲ್ಲ. ಅನೇಕ ಅಂಗಗಳುಳ್ಳದ್ದಾಗಿದೆ.


ಕಿವಿ “ನಾನು ಕಣ್ಣಲ್ಲದ ಕಾರಣ ನಾನು ದೇಹಕ್ಕೆ ಸೇರಿಲ್ಲವೆಂದು” ಹೇಳಿದರೂ ಅದು ದೇಹಕ್ಕೆ ಸೇರದೆ ಇರುವುದೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು