Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕಣ್ಣು ಕೈಗೆ - ನೀನು ನನಗೆ ಅವಶ್ಯವಿಲ್ಲವೆಂದೂ, ತಲೆಯು ಕಾಲುಗಳಿಗೆ - ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದಕ್ಕಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕಣ್ಣು, “ನೀನು ನನಗೆ ಅವಶ್ಯವಿಲ್ಲ” ಎಂದು ಕೈಗೆ ಹೇಳಲಾರದು ಮತ್ತು ತಲೆಯು, “ನೀನು ನನಗೆ ಅವಶ್ಯವಿಲ್ಲ” ಎಂದು ಪಾದಕ್ಕೆ ಹೇಳಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಡೊಳ್ಯಾನ್ ಹಾತಾಕ್ನಿ ಮಾಕಾ ತುಜಿ ಗರಜ್‍ ನಾ ಮನುಕ್ ಹೊಯ್ನಾ; ತಸೆಚ್ ಟಕ್ಲ್ಯಾನ್ ಪಾಂಯಾಕ್ನಿ ಮಾಕಾ ತುಮ್ಚಿ ಗರಜ್ ನಾ" ಮನುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:21
8 ತಿಳಿವುಗಳ ಹೋಲಿಕೆ  

ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.


ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ.


ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ.


ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸಿ ಕಾಣುವ ಅಂಗಗಳನ್ನು ಅತ್ಯವಶ್ಯವೆಂದು ತಿಳಿಯಬೇಕಲ್ಲವೋ?


ದೇಹವೆಲ್ಲಾ ಕಣ್ಣಾದರೆ ನೀವು ಏನೂ ಕೇಳಲಾಗುತ್ತಿರಲಿಲ್ಲ. ದೇಹವೆಲ್ಲಾ ಕಿವಿಯಾದರೆ ನೀವು ಯಾವ ವಾಸನೆಯನ್ನು ಮೂಸಲಾಗುತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು