1 ಕೊರಿಂಥದವರಿಗೆ 12:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳೆಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವದುಂಟಲ್ಲಾ; ಹೀಗೆ ಅಂದವಿಲ್ಲದ ಅಂಗಗಳಿಗೆ ಹೆಚ್ಚಾದ ಅಂದವುಂಟಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಅನಿ ಕಮ್ಮಿ ಮರ್ಯಾದಿಚೆ ಮನುನ್ ಚಿಂತಾಂವ್ ತಸ್ಲ್ಯಾ ಭಾಗಾಕ್ನಿ ಅಮಿ ವಿಶೆಸ್ ಮಾನ್ ದಿತಾಂವ್. ಅಶೆ ಸ್ವಭಾವಿಕ್ ಅಮ್ಚಿ ಭಾಗಾ ಅಮಿ ಬರೆ ನೆಸುನ್ ಬರೆ ದಿಸಿ ಸಾರ್ಕೆ ಕರ್ತಾಂವ್; ಅಧ್ಯಾಯವನ್ನು ನೋಡಿ |