Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ಅನ್ಯಭಾಷೆಗಳನ್ನಾಡುವರೋ? ಅನ್ಯಭಾಷೆಗಳ ಅರ್ಥವನ್ನು ಹೇಳುವುದಕ್ಕೆ ಎಲ್ಲರಿಗೂ ಶಕ್ತಿಯುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ರೋಗ ವಾಸಿಮಾಡುವ ವರಗಳು ಎಲ್ಲರಿಗೂ ಉಂಟೋ? ಎಲ್ಲರೂ ವಾಣಿಗಳನ್ನಾಡುವರೋ? ವಾಣಿಗಳ ಅರ್ಥವನ್ನು ಹೇಳುವದಕ್ಕೆ ಎಲ್ಲರಿಗೂ ಶಕ್ತಿಯುಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಎಲ್ಲಾ ಜನರು ಗುಣಪಡಿಸುವ ವರವನ್ನು ಹೊಂದಿಲ್ಲ. ಎಲ್ಲಾ ಜನರು ವಿವಿಧ ಭಾಷೆಗಳನ್ನು ಮಾತಾಡುವುದಿಲ್ಲ. ಎಲ್ಲಾ ಜನರು ಆ ಭಾಷೆಗಳನ್ನು ಅನುವಾದಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಎಲ್ಲರೂ ರೋಗಗಳನ್ನು ಗುಣಪಡಿಸುವ ವರವನ್ನು ಹೊಂದಿದವರೋ? ಎಲ್ಲರೂ ಪರೋಪಕಾರಿಗಳೋ? ಎಲ್ಲರೂ ಆಡಳಿತಗಾರರೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅಥವಾ ಅನ್ಯಭಾಷೆಗಳ ವ್ಯಾಖ್ಯಾನ ಮಾಡುವವರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಸಗ್ಳ್ಯಾಕ್ನಿಬಿ ಗುನ್ ಕರ್‍ತಲಿ ತಾಕತ್ ಹಾಯ್ ಕಾಯ್? ಸಗ್ಳೆ ಜಾನಾಬಿ ದುಸ್ರ್ಯಾ ದುಸ್ರ್ಯಾ ಬಾಶಾನಿ ಬೊಲ್ತ್ಯಾತ್ ಕಾಯ್? ಸಗ್ಳೆಬಿ ತೆಚೊ ಅರ್ಥ್ ಸೊಡ್ವುನ್ ಸಾಂಗ್ತಲೊ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:30
5 ತಿಳಿವುಗಳ ಹೋಲಿಕೆ  

ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.


ಒಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು ಮತ್ತೊಬ್ಬನಿಗೆ ಆ ಒಬ್ಬ ಆತ್ಮನಿಂದಲೇ ನಾನಾ ರೋಗಗಳನ್ನು ವಾಸಿಮಾಡುವ ವರವು,


ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.


ಎಲ್ಲರು ಅಪೊಸ್ತಲರೋ? ಎಲ್ಲರು ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಮಹತ್ಕಾರ್ಯಗಳನ್ನು ಮಾಡುವವರೋ?


ಆದ್ದರಿಂದ ಅನ್ಯಭಾಷೆಯನ್ನಾಡುವವನು ತನಗೆ ಅದರ ಅರ್ಥವನ್ನು ವಿವೇಚಿಸಿ ಹೇಳುವ ವರಕ್ಕಾಗಿ ದೇವರನ್ನು ಪ್ರಾರ್ಥಿಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು