Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಕರ್ತನು ಒಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳುಂಟು, ಕರ್ತನು ಒಬ್ಬನೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವೆಮಾಡಲು ವಿವಿಧ ಮಾರ್ಗಗಳಿವೆ, ಆದರೆ ಅವುಗಳೆಲ್ಲಾ ಒಬ್ಬನೇ ಆತ್ಮನಿಂದ ಬಂದಂಥವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಸೆವಾಬಿ ಎಗ್ಳ್ಯಾ ಎಗ್ಳ್ಯಾ ಥರಾಚಿ ಹಾಯ್; ಖರೆ ಎಕುಚ್ ಧನಿಯಾಚಿ ಸೆವಾ ಕರುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:5
10 ತಿಳಿವುಗಳ ಹೋಲಿಕೆ  

ಮತ್ತು ‘ಗುರುವೆಂದು’ ಅನ್ನಿಸಿಕೊಳ್ಳಬೇಡಿರಿ; ಏಕೆಂದರೆ, ಕ್ರಿಸ್ತನೊಬ್ಬನೇ ನಿಮಗಿರುವ ಗುರುವು


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ವರಗಳಲ್ಲಿ ಬೇರೆ ಬೇರೆ ವಿಧಗಳುಂಟು. ಆದರೆ ದೇವರಾತ್ಮನು ಒಬ್ಬನೇ.


ಕಾರ್ಯಗಳಲ್ಲಿ ಬೇರೆ ಬೇರೆ ವಿಧಗಳುಂಟು ಆದರೆ ಸರ್ವರಲ್ಲಿಯೂ ಸರ್ವ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು