1 ಕೊರಿಂಥದವರಿಗೆ 13:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಎಲ್ಲವನ್ನೂ ಅಡಗಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ಸಹಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಪ್ರೀತಿಯು ಎಲ್ಲವನ್ನು ತಾಳ್ಮೆಯಿಂದ ಸ್ವೀಕರಿಸಿಕೊಳ್ಳುತ್ತದೆ; ಯಾವಾಗಲೂ ನಂಬುತ್ತದೆ; ಯಾವಾಗಲೂ ನಿರೀಕ್ಷಿಸುತ್ತದೆ; ಯಾವಾಗಲೂ ದೃಢವಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪ್ರೆಮ್ ಸಗ್ಳೆ ಸೊಸುನ್ ಘೆವ್ನ್ ಜಾತಾ, ಸಗ್ಳ್ಯಾ ವೈರ್ ಬರೊಸೊ ಕರ್‍ತಾ ಅನಿ ಸಗ್ಳೆ ಸಂಬಾಳುನ್ ಘೆವ್ಕ್ ಜಾತಾ ಅನಿ ಧೈರ್ಯಾನ್ ರ್‍ಹಾತಾ. ಅಧ್ಯಾಯವನ್ನು ನೋಡಿ |