1 ಕೊರಿಂಥದವರಿಗೆ 14:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಪರವಶಾಭಾಷೆಯನ್ನು ಆಡುವುದಾದರೆ ಇಬ್ಬರು, ಹೆಚ್ಚೆಂದರೆ ಮೂವರು ಮಾತನಾಡಲಿ. ಆದರೆ ಒಬ್ಬರ ನಂತರ ಇನ್ನೊಬ್ಬರು ಮಾತನಾಡಲಿ. ಬೇರೊಬ್ಬರು ವಿವರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ವಾಣಿಯನ್ನಾಡುವದಾದರೆ ಇಬ್ಬರು ಅಥವಾ ಅವಶ್ಯಕವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತಾಡಬೇಕು; ಮತ್ತು ಒಬ್ಬನೇ ಅರ್ಥವನ್ನು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ನೀವು ಸಭೆಸೇರಿರುವಾಗ, ಯಾರಾದರೂ ಪರಭಾಷೆಯಲ್ಲಿ ಮಾತಾಡಲು ಬಯಸಿದರೆ, ಇಬ್ಬರು ಅಥವಾ ಮೂವರಿಗಿಂತಲೂ ಹೆಚ್ಚು ಜನರು ಪರಭಾಷೆಯಲ್ಲಿ ಮಾತಾಡಬಾರದು. ಅವರು ಹೇಳುವುದನ್ನು ಮತ್ತೊಬ್ಬ ವ್ಯಕ್ತಿಯು ಅನುವಾದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಯಾವನಾದರೂ ಅನ್ಯಭಾಷೆಗಳನ್ನಾಡುವುದಾದರೆ, ಇಬ್ಬರು ಅಥವಾ ಹೆಚ್ಚೆಂದರೆ ಮೂವರು ಒಬ್ಬೊಬ್ಬರಾಗಿ ಮಾತನಾಡಬೇಕು, ಒಬ್ಬನು ಅರ್ಥವನ್ನು ಹೇಳಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಕೊನ್‍ಬಿ ವಿಚಿತ್ರ್ ಬಾಶಾನಿ ಬೊಲುಕ್ ಬಗ್ತಾ ಜಾಲ್ಯಾರ್ ದೊಗಾ ನಾ ಹೊಲ್ಯಾರ್ ಲೈ ಲೈ ಮಟ್ಲ್ಯಾರ್ ತಿಗ್ ಜಾನಾ ಬೊಲುಂದಿತ್; ತೆಬಿ ಪಾಳಿ ಲಾವ್ನ್ ಅನಿ ದುಸ್ರೊ ಎಕ್ಲೊ ತೆಚೊ ಅರ್ಥ್ ಸಾಂಗುಂದಿತ್. ಅಧ್ಯಾಯವನ್ನು ನೋಡಿ |