1 ಕೊರಿಂಥದವರಿಗೆ 14:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪ್ರವಾದಿಸುವವರಾದರೋ ಮನುಷ್ಯರ ಸಂಗಡ ಮಾತಾಡುವವನಾಗಿ ಅವರಿಗೆ ಭಕ್ತಿವೃದ್ಧಿಯನ್ನೂ ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದರೆ ಪ್ರವಾದಿಸುವವನು ಜನರೊಂದಿಗೆ ಮಾತಾಡುತ್ತಾನೆ. ಅವನು ಜನರಿಗೆ ಶಕ್ತಿಯನ್ನು, ಪ್ರೋತ್ಸಾಹವನ್ನು ಮತ್ತು ಆದರಣೆಯನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ಪ್ರವಾದ್ ಕರುನ್ ಬೊಲ್ತಾ ತೊ ಮಾನ್ಸಾಂಚ್ಯಾ ಕಡೆ ಬೊಲ್ತಾ; ತೊ ತೆಂಕಾ ಧನಿಯಾತ್ ವಾಡುಸಾಟ್ನಿ ಪ್ರವಾದ್, ಉಮ್ಮೆದ್ ಅನಿ ಸಮಾಧಾನ್ ಸಾಂಗ್ತಾ. ಅಧ್ಯಾಯವನ್ನು ನೋಡಿ |