1 ಕೊರಿಂಥದವರಿಗೆ 14:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀವೆಲ್ಲರೂ ಒಬ್ಬೊಬ್ಬರಾಗಿ ಪ್ರವಾದಿಸಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಪ್ರೋತ್ಸಾಹ ಹೊಂದುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸುವದಕ್ಕೆ ಅಡ್ಡಿಯಿಲ್ಲ; ಹೀಗೆ ಮಾಡಿದರೆ ಎಲ್ಲರೂ ಕಲಿತುಕೊಳ್ಳುವರು, ಎಲ್ಲರೂ ಎಚ್ಚರಿಕೆ ಹೊಂದುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನೀವೆಲ್ಲರೂ ಒಬ್ಬರಾದ ನಂತರ ಒಬ್ಬರು ಪ್ರವಾದಿಸಬಹುದು. ಈ ರೀತಿಯಲ್ಲಿ ಎಲ್ಲಾ ಜನರು ಕಲಿತುಕೊಳ್ಳುವರು ಮತ್ತು ಪ್ರೋತ್ಸಾಹಿತರಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತುಮಿ ಸಗ್ಳೆ ಜಾನಾಬಿ ಪ್ರವಾದ್ ಕರುನ್ ಬೊಲುಕ್ ಹೊತಾ, ಖರೆ ಪಾಳಿ ಲಾವ್ನ್ ಎಕ್ ಎಕ್ಲ್ಯಾನಿಚ್ ಬೊಲುಚೆ ಹೆಚ್ಯಾ ವೈನಾ ಸಗ್ಳ್ಯಾಕ್ನಿ ಶಿಕಾಪ್ ಅನಿ ಉಮ್ಮೆದ್ ಜೊಡುನ್ ಘೆವ್ಕ್ ಅವಕಾಸ್ ಗಾವ್ತಾ. ಅಧ್ಯಾಯವನ್ನು ನೋಡಿ |