Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯಾರಾದರು ಇದನ್ನು ಒಪ್ಪಿಕೊಳ್ಳದಿದ್ದರೆ, ನೀವು ಅವರನ್ನು ಒಪ್ಪಿಕೊಳ್ಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗೊತ್ತಿಗೆ ಬಾರದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯಾವನಾದರೂ ಇದನ್ನು ಒಪ್ಪಿಕೊಳ್ಳದಿದ್ದರೆ, ನೀವೂ ಅವನನ್ನು ಒಪ್ಪಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ತಸೆ ವಳ್ಕುನ್ ಘೆವ್ಕ್ ತೊ ತಯಾರ್ ನಾ ಹೊಲ್ಯಾರ್ ದೆವ್ ಬಿ ತೆಕಾ ವಳ್ಕಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:38
8 ತಿಳಿವುಗಳ ಹೋಲಿಕೆ  

“ಪವಿತ್ರವಾದುದನ್ನು ನಾಯಿಗಳಿಗೆ ನೀಡಬೇಡಿರಿ; ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿರಿ. ಬಹುಶಃ ಅವು ತಮ್ಮ ಕಾಲಿನಿಂದ ಅವುಗಳನ್ನು ತುಳಿದು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿ ತೋರಿಸುವವರು ಕುರುಡರ ಹಾಗಿದ್ದಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಅವರಿಬ್ಬರೂ ಕುಣಿಯೊಳಗೆ ಬೀಳುವರು” ಅಂದನು.


ಎಫ್ರಾಯೀಮು ವಿಗ್ರಹಗಳಲ್ಲಿ ಬೆರತುಹೋಗಿದೆ; ಅದನ್ನು ಬಿಟ್ಟುಬಿಡಿರಿ.


ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ ಆತ್ಮೀಕನೆಂದಾಗಲಿ ಭಾವಿಸಿಕೊಂಡರೆ ನಾನು ನಿಮಗೆ ಬರೆದಿರುವುದೆಲ್ಲಾ ಕರ್ತನ ಆಜ್ಞೆ ಎಂದು ಚೆನ್ನಾಗಿ ತಿಳಿದುಕೊಳ್ಳಲಿ.


ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು