Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 14:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದಕಾರಣ ನನ್ನ ಸಹೋದರರೇ, ಪ್ರವಾದನಾವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ಅನ್ಯಭಾಷೆಗಳನ್ನಾಡುವವರಿಗೆ ಅಡ್ಡಿಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದಕಾರಣ ನನ್ನ ಸಹೋದರರೇ, ಪ್ರವಾದಿಸುವದಕ್ಕೆ ಆಸಕ್ತಿಯಿಂದ ಅಪೇಕ್ಷಿಸಿರಿ, ಮತ್ತು ವಾಣಿಯನ್ನಾಡುವದಕ್ಕೆ ಬೇಡವೆನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದ್ದರಿಂದ ಸಹೋದರ ಸಹೋದರಿಯರೇ, ನೀವು ಪ್ರವಾದನಾ ವರವನ್ನು ನಿಜವಾಗಿಯೂ ಬಯಸಿರಿ. ವಿವಿಧ ಭಾಷೆಗಳಲ್ಲಿ ಮಾತಾಡುವ ವರವನ್ನು ಹೊಂದಿರುವವರು ತಮ್ಮ ವರವನ್ನು ಉಪಯೋಗಿಸಲಿ. ಅವರನ್ನು ತಡೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದಕಾರಣ ನನ್ನ ಪ್ರಿಯರೇ, ಪ್ರವಾದಿಸುವ ವರಕ್ಕಾಗಿ ಆಸಕ್ತರಾಗಿರಿ. ಅನ್ಯಭಾಷೆಯನ್ನಾಡುವುದಕ್ಕೆ ಅಡ್ಡಿಮಾಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತಸೆ ಮನುನ್ ಭಾವಾನು ಅನಿ ಭೆನಿಯಾನು, ಪ್ರವಾದ್ ಕರುನ್ ಬೊಲ್ತಲ್ಯಾ ವರುಚಿ ಆಶಾ ಕರಾ ಅನಿ ವಿಚಿತ್ರ್ ಬಾಶಾನಿ ಬೊಲ್ತಲ್ಯಾಕ್ನಿ ಅಡ್ವುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 14:39
8 ತಿಳಿವುಗಳ ಹೋಲಿಕೆ  

ಪ್ರತಿನಿತ್ಯ ಪ್ರೀತಿಯಿಂದ ಜೀವಿಸಲು ಆಶಿಸಿರಿ ಮತ್ತು ಪವಿತ್ರಾತ್ಮನಿಂದುಂಟಾಗುವ ವರಗಳನ್ನು, ಅದರೊಳಗೂ ವಿಶೇಷವಾಗಿ ಪ್ರವಾದನಾ ವರವನ್ನೇ ಆಸಕ್ತಿಯಿಂದ ಅಪೇಕ್ಷಿಸಿರಿ.


ಇವುಗಳಲ್ಲಿ ಶ್ರೇಷ್ಠ ವರಗಳನ್ನು ಆಸಕ್ತಿಯಿಂದ ಅಪೇಕ್ಷಿಸಿರಿ. ಇನ್ನೂ ಸರ್ವೋತ್ತಮವಾದ ಮಾರ್ಗವೊಂದನ್ನು ನಿಮಗೆ ತೋರಿಸುತ್ತೇನೆ.


ಪ್ರವಾದನೆಗಳನ್ನು ಹಿನೈಸಬೇಡಿರಿ.


ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸಿದರೂ, ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬುದೆ ನನ್ನಿಷ್ಟವಾಗಿದೆ. ಅನ್ಯಭಾಷೆಗಳನ್ನಾಡುವವನು ಸಭೆಯು ಅಭಿವೃದ್ಧಿಯಾಗುವುದಕ್ಕಾಗಿ ಆ ಅನ್ಯಭಾಷೆಯ ಅರ್ಥವನ್ನು ವಿವೇಚಿಸಿ ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠನು.


ಆದರೆ ಪ್ರವಾದಿಸುವವನಾದರೋ, ಅವನ ಮಾತುಗಳಿಂದ ಭಕ್ತಿವೃದ್ಧಿಯನ್ನೂ, ಪ್ರೋತ್ಸಾಹವನ್ನೂ ಸಂತೈಸುವಿಕೆಯನ್ನೂ ಉಂಟುಮಾಡುವವು.


ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.


ಯಾವನಾದರೂ ತನಗೆ ಇದು ಗೊತ್ತಿಲ್ಲವೆಂದರೆ ಅವನು ಗುರುತಿಲ್ಲದವನಂತೆ ಇರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು