Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸತ್ತವರು ಎದ್ದು ಬರುವುದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸತ್ತವರು ಎದ್ದುಬರುವದಿಲ್ಲವಾದರೆ ಕ್ರಿಸ್ತನೂ ಎದ್ದು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಸತ್ತುಹೋದ ಜನರು ಎಬ್ಬಿಸಲ್ಪಡದಿದ್ದರೆ, ಕ್ರಿಸ್ತನು ಸಹ ಎಬ್ಬಿಸಲ್ಪಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕಶ್ಯಾಕ್ ಮಟ್ಲ್ಯಾರ್ ಮರಲ್ಲಿ ಲೊಕಾ ಝಿತ್ತಿ ಹೊಯ್ನಾತ್ ಮಟ್ಲ್ಯಾರ್ ಕ್ರಿಸ್ತ್ ಬಿ ಮರಲ್ಲ್ಯಾತ್ಲೊ ಝಿತ್ತೊ ಹೊವ್ನ್ ಉಟುಕ್ನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:16
5 ತಿಳಿವುಗಳ ಹೋಲಿಕೆ  

ಇದಲ್ಲದೆ ಸತ್ತವರು ಎದ್ದುಬರುವುದಿಲ್ಲವೆಂಬುದು ನಿಜವಾಗಿದ್ದ ಪಕ್ಷದಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಲೇ ಇಲ್ಲ; ಎಬ್ಬಿಸಿದನೆಂದು ಸಾಕ್ಷಿಕೊಟ್ಟ ನಾವು ದೇವರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಿದವರಾಗಿ ಕಂಡುಬಂದೆವು.


ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ, ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಶಾಸ್ತ್ರದ ಪ್ರಕಾರವೇ ಮೂರನೆಯ ದಿನದಲ್ಲಿ ಎಬ್ಬಿಸಲ್ಪಟ್ಟನು.


ಸತ್ತವರಿಗೆ ಪುನರುತ್ಥಾನವಿಲ್ಲವಾದರೆ ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ಎದ್ದು ಬರುವುದೇ ಇಲ್ಲ ಎನ್ನುವುದು ನಿಜವಾಗಿದ್ದರೆ ಯಾಕೆ ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು