1 ಕೊರಿಂಥದವರಿಗೆ 15:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಮನುಷ್ಯನ ಮೂಲಕ ಮರಣ ಉಂಟಾದ ಕಾರಣ, ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನವುಂಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಮನುಷ್ಯನ ಮೂಲಕ ಮರಣವು ಉಂಟಾದ ಕಾರಣ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವುಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಬ್ಬ ಮನುಷ್ಯನು (ಆದಾಮನು) ಮಾಡಿದ ಕಾರ್ಯದಿಂದಾಗಿ ಜನರು ಮರಣ ಹೊಂದುವಂತೆಯೇ ಒಬ್ಬ ಮನುಷ್ಯನ (ಕ್ರಿಸ್ತನ) ಮೂಲಕವಾಗಿಯೇ ಜನರು ಜೀವಂತವಾಗಿ ಎದ್ದುಬರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಕಶ್ಯಾಕ್ ಮಟ್ಲ್ಯಾರ್, ಎಕ್ ಮಾನ್ಸಾಚ್ಯಾ ವೈನಾ ಮರಾನ್ ಯೆಲೆ; ತಸೆಚ್ ಅನಿಎಕ್ ಮಾನ್ಸಾಚ್ಯಾ ವೈನಾ ಮರಲ್ಲ್ಯಾಂಚೆ ಝಿತ್ತೆ ಹೊವ್ನ್ ಉಟ್ತಲೆಬಿ ಯೆತಾ. ಅಧ್ಯಾಯವನ್ನು ನೋಡಿ |