1 ಕೊರಿಂಥದವರಿಗೆ 15:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿರ್ಮೂಲವಾಗುವ ಕಡೆ ಶತ್ರುವು ಮರಣವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಾಶವಾಗುವ ಕಡೆಯ ಶತ್ರುವೆಂದರೆ ಮರಣವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಆಕ್ರಿಕ್ ನಾಸ್ ಕರುನ್ ಹೊತಲೊ ದುಸ್ಮಾನ್ ಕೊನ್ ಮಟ್ಲ್ಯಾರ್, ಮರಾನುಚ್. ಅಧ್ಯಾಯವನ್ನು ನೋಡಿ |