1 ಕೊರಿಂಥದವರಿಗೆ 15:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾನು ನಿಮಗೆ ತಿಳಿಸಿದ ಮೊದಲನೆಯ ಸಂಗತಿಗಳೊಳಗೆ ಒಂದು ಸಂಗತಿಯನ್ನು ನಿಮಗೆ ತಿಳಿಸಿಕೊಟ್ಟೆನು. ಅದು ನಾನು ಸಹ ಕಲಿತುಕೊಂಡದ್ದೇ. ಅದೇನಂದರೆ ಶಾಸ್ತ್ರದಲ್ಲಿ ಮುಂತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಮಿಯಾ ಮಾನುನ್ ಘೆಟ್ಲೊ ತಸೆಚ್ ಸಗ್ಳ್ಯಾನ್ ಅದ್ದಿ ತುಮ್ಕಾ ದಿಲ್ಲಿ ಖಬರ್ ಖಲಿ ಕಾಯ್ ಮಟ್ಲ್ಯಾರ್ ಹಿ ತಿ: ಪವಿತ್ರ್ ಪುಸ್ತಕಾತ್ ಲಿವಲ್ಲ್ಯಾ ಪರ್‍ಕಾರ್ ಕ್ರಿಸ್ತ್ ಅಮ್ಚ್ಯಾ ಪಾಪಾಂಚ್ಯಾ ಸಾಟ್ನಿ ಮರ್ಲೊ, ಅಧ್ಯಾಯವನ್ನು ನೋಡಿ |