1 ಕೊರಿಂಥದವರಿಗೆ 15:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಮೋಸ ಹೋಗಬೇಡಿರಿ; ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಪಸುನ್ ಪಡುನಕಾಶಿ; “ಬುರ್ಶ್ಯಾ ವಾಂಗ್ಡಿಯಾಂಚ್ಯಾ ವೈನಾ ಬರಿ ಚಾಲ್ ಬುರ್ಶಿ ಹೊತಾ.” ಅಧ್ಯಾಯವನ್ನು ನೋಡಿ |