Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಒಂದು ವೇಳೆ ಗೋದಿಯನ್ನಾಗಲಿ ಬೇರೆ ಯಾವದೋ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಬೀಜವನ್ನು ಬಿತ್ತುವಾಗ, ಆ ಬೀಜವು ಕೇವಲ ಕಾಳಾಗಿರುತ್ತದೆಯೇ ಹೊರತು ಮುಂದೆ ಹುಟ್ಟಿ ಬರಲಿರುವ ಗಿಡವಾಗಿರುವುದಿಲ್ಲ. ನೀವು ಬಿತ್ತುವ ಬೀಜವು ಕೇವಲ ಕಾಳಷ್ಟೆ. ಅದು ಗೋಧಿಯಾಗಿರಬಹುದು ಅಥವಾ ಬೇರೆ ಕಾಳಾಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತಿಯಾ ಉಗಾತ್ ಘಾಲ್ತಾನಾ ಫಿಡೆ ಹೊತಲೆ ಹಾಯ್ ತೆ ಮೊಟೆ ನಾಹೊಲ್ಯಾರ್ ಬಾರಿಕ್ಲೆ ಝಾಡ್ ಉಗಾತ್ ಘಾಲ್ತೆ ಕಾಯ್, ದುಸ್ರೆ ಕಸ್ಲೆ ತರ್ ಬಿಂಯ್ ಉಗಾತ್ ಘಾಲ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:37
5 ತಿಳಿವುಗಳ ಹೋಲಿಕೆ  

ಮೂರ್ಖನೇ; ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವ ತಾಳುವುದುಂಟೆ? ಇಲ್ಲ.


ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.


ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.


ಅವನಿಗೆ ತಿಳಿಯದ ರೀತಿಯಲ್ಲಿ ಆ ಬೀಜದ ಸಸಿ ಮೊಳೆತು ಬೆಳೆಯುವುದು. ಇದರಂತೆ ದೇವರ ರಾಜ್ಯವೂ ಕೂಡ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು