Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೂ ಅದಕ್ಕೆ ತಕ್ಕ ದೇಹವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೇವರು ತಮ್ಮ ಚಿತ್ತಾನುಸಾರ ಅದಕ್ಕೆ ದೇಹಾಕೃತಿಯನ್ನು ಕೊಡುತ್ತಾರೆ. ಒಂದೊಂದು ಬೀಜಕ್ಕೂ ಅದರದರ ದೇಹಾಕೃತಿಯನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ದೇವರು ತನ್ನ ಇಷ್ಟದಂತೆ ಅದಕ್ಕೆ ದೇಹವನ್ನು ಕೊಡುತ್ತಾನೆ. ಒಂದೊಂದು ಬೀಜಕ್ಕೆ ಅದರದರ ದೇಹವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅದರೆ ದೇವರು ತನ್ನ ಯೋಜನೆಗನುಸಾರವಾಗಿ ಅದಕ್ಕೆ ದೇಹವನ್ನು ಕೊಡುತ್ತಾನೆ ಮತ್ತು ದೇವರು ಪ್ರತಿಯೊಂದು ಬಗೆಯ ಬೀಜಕ್ಕೆ ಅದರದೇ ಆದ ದೇಹವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ದೇವರು ತಾನು ನಿರ್ಣಯಿಸಿದಂತೆ ಅದಕ್ಕೆ ದೇಹವನ್ನು ಕೊಡುತ್ತಾರೆ ಮತ್ತು ಒಂದೊಂದು ಬೀಜಕ್ಕೂ ಅದರದರ ದೇಹವನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ತ್ಯಾ ಬಿಂಯಾಕ್ ದೆವ್ ಅಪ್ನಾಚ್ಯಾ ಮರ್ಜಿ ಸರ್ಕೆ ಆಂಗ್ ದಿತಾ, ಅನಿ ಹರಿಎಕ್ ಬಿಂಯಾಕ್ ದುಸ್ರ್ಯಾ ದುಸ್ರ್ಯಾ ನಮುನ್ಯಾಚೆ ಆಂಗ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:38
7 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೆಡುವವನಾಗಲಿ, ನೀರುಹೊಯ್ಯುವವನಾಗಲಿ ಮುಖ್ಯವಾದವನಲ್ಲ. ಬೆಳೆಸುವ ದೇವರೇ ಪ್ರಾಮುಖ್ಯವಾದಾತನು.


ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು.


ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,


ನೋಡು; ಒಂದು ವೇಳೆ ಗೋದಿಯಕಾಳನ್ನಾಗಲಿ ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ ಬರೀ ಕಾಳನ್ನೇ ಹೊರತು ಮುಂದೆ ಬೆಳೆಯಬೇಕಾದ ಗಿಡವನ್ನು ಬಿತ್ತುವುದಿಲ್ಲ.


ಎಲ್ಲಾ ಶರೀರಗಳು ಒಂದೇ ವಿಧವಾದವುಗಳಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳದು ಬೇರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು