Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಬಿತ್ತಿದ್ದು ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಪುನರುತ್ಥಾನಹೊಂದುವಂಥದ್ದು ಆತ್ಮೀಕ ದೇಹ. ಪ್ರಾಕೃತದೇಹ ಇರುವುದಾದರೆ ಆತ್ಮೀಕ ದೇಹವೂ ಇರುವುದು ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಪ್ರಾಕೃತ ದೇಹವಾಗಿ ಬಿತ್ತಲ್ಪಡುತ್ತದೆ, ಆತ್ಮಿಕದೇಹವಾಗಿ ಎದ್ದು ಬರುವದು. ಪ್ರಾಕೃತದೇಹವಿರುವದಾದರೆ ಆತ್ಮಿಕ ದೇಹವೂ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬಿತ್ತಲ್ಪಟ್ಟ ದೇಹವು ಭೌತಿಕವಾದದ್ದು. ಆದರೆ ಅದು ಎದ್ದುಬಂದಾಗ, ಆತ್ಮಿಕ ದೇಹವಾಗಿರುತ್ತದೆ. ಭೌತಿಕ ದೇಹವಿದೆ. ಆದ್ದರಿಂದ ಆತ್ಮಿಕ ದೇಹವೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಉಗಾತ್ ಘಾಲ್ತಾತ್ ತೆ ಪ್ರಾಕೃತಿಕ್ ಆಂಗ್, ಝಿತ್ತೆ ಹೊವ್ನ್ ಉಟ್ತಾ ತೆ ಆತ್ಮಿಕ್ ಆಂಗ್. ಪ್ರಾಕೃತಿಕ್ ಆಂಗ್ ಹಾಯ್ ಮನುನ್ ಹೊಲ್ಯಾರ್, ಆತ್ಮಿಕ್ ಆಂಗ್‍ಬಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:44
5 ತಿಳಿವುಗಳ ಹೋಲಿಕೆ  

ಸಹೋದರರೇ, ನಾನು ಹೇಳುವುದೇನಂದರೆ, ರಕ್ತ ಮಾಂಸಗಳು ದೇವರ ರಾಜ್ಯವನ್ನು ವಶಪಡಿಸಿಕೊಳ್ಳಲಾರದು; ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.


ಅವರ ಕಣ್ಣುಗಳು ತೆರೆದವು. ಆಗ ಅವರು ಆತನ ಗುರುತು ಹಿಡಿದರು. ಆತನು ಅವರ ಕಣ್ಣಿಗೆ ಕಾಣದಂತೆ ಮಾಯವಾದನು.


ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”


ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಸಮಾಧಾನವಾಗಲಿ” ಎಂದನು.


ಪ್ರಾಪಂಚಿಕನಾದವನು ದೇವರಾತ್ಮನ ವಿಷಯಗಳನ್ನು ಬೇಡವೆನ್ನುತ್ತಾನೆ; ಅವು ಅವನಿಗೆ ಹುಚ್ಚುಮಾತನಾಗಿ ತೋರುತ್ತವೆ; ಅವು ಆಧ್ಯಾತ್ಮದ ಮೂಲಕ ತಿಳಿದುಕೊಳ್ಳ ಬೇಕಾಗಿರುವುದರಿಂದ ಅವನು ಅವುಗಳನ್ನು ಗ್ರಹಿಸಲಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು