1 ಕೊರಿಂಥದವರಿಗೆ 15:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201946 ಆತ್ಮೀಕವಾದದ್ದು ಮೊದಲು ಬಂದದ್ದಲ್ಲಾ, ಪ್ರಾಕೃತವಾದದ್ದು ಮೊದಲನೆಯದು; ಅನಂತರ ಆತ್ಮೀಕವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)46 ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)46 ಆತ್ಮಿಕವಾದದ್ದು ಮೊದಲನೇದಲ್ಲ, ಪ್ರಾಕೃತವಾದದ್ದು ಮೊದಲನೇದು; ಆಮೇಲೆ ಆತ್ಮಿಕವಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್46 ಮೊದಲು ಬಂದವನು ಆತ್ಮಿಕ ಮನುಷ್ಯನಲ್ಲ, ಅವನು ಪ್ರಾಕೃತ ಮನುಷ್ಯ. ಅನಂತರ ಆತ್ಮಿಕ ಮನುಷ್ಯನು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ46 ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್46 ಹೊಲ್ಯಾರ್ಬಿ ಹೆ ಚಿಂತುನ್ ಬಗಾ, ಆತ್ಮಿಕ್ ಆಂಗ್ ಪಯ್ಲೆ ಹೊಲ್ಲೆ ನ್ಹಯ್, ಪ್ರಾಕೃತಿಕ್ ಆಂಗ್ ಪಯ್ಲೆ ಹೊಲ್ಲೆ. ಅಧ್ಯಾಯವನ್ನು ನೋಡಿ |