Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:49 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

49 ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ನಾವು ಮಣ್ಣಿನಿಂದ ಹುಟ್ಟಿದವನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ ಪರಲೋಕದಿಂದ ಬಂದಾತನ ಸಾರೂಪ್ಯವನ್ನೂ ಧರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಭೂಮಿಯ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಂಡೆವು. ಆದ್ದರಿಂದ ಪರಲೋಕದ ಆ ಮನುಷ್ಯನಂತೆಯೇ ನಾವು ನಿರ್ಮಾಣಗೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

49 ಜಿಮ್ನಿತ್ನಾ ಯೆಲ್ಲ್ಯಾ ತನ್ನಾ ತೆಕಾ ಜಿಮ್ನಿತ್ನಾ ಯೆಲ್ಲ್ಯಾಚೊ ರುಪ್ ಕಸೊ ರ್‍ಹಾತಾ, ತಸೆಚ್ ಸರ್ಗಾ ವೈನಾ ಯೆಲ್ಲ್ಯಾ ಮಾನ್ಸಾಚೊ ರುಪ್‍ಬಿ ಅಮ್ಕಾ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:49
7 ತಿಳಿವುಗಳ ಹೋಲಿಕೆ  

ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಆದಾಮನು ನೂರಮೂವತ್ತು ವರ್ಷದವನಾದಾಗ, ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.


ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಎಂಥವರಾಗಿರುತ್ತೆವೋ ಎಂಬುದು ಇನ್ನೂ ತಿಳಿದಿಲ್ಲ. ಆದರೆ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದ್ದಕ್ಕೆ ಕಿವಿಗಳುಳ್ಳವನು ಕೇಳಿಸಿಕೊಳ್ಳಲಿ ಅಂದನು.


ಆತನು ಎಲ್ಲವನ್ನೂ ತನಗೆ ಅಧೀನಮಾಡಿಕೊಳ್ಳಲಾಗುವ ಪರಾಕ್ರಮವನ್ನು ಹೊಂದಿದವನಾಗಿ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ಪ್ರಭಾವವುಳ್ಳ ತನ್ನ ದೇಹದಂತೆ ರೂಪಾಂತರಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು