1 ಕೊರಿಂಥದವರಿಗೆ 15:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ನಶಿಸಿಹೋಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಂಡಾಗ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಂಡಾಗ ಬರೆದಿರುವ ಮಾತು ನೆರವೇರುವದು. ಆ ಮಾತು ಏನಂದರೆ - ಮರಣವು ನುಂಗಿಯೇ ಹೋಯಿತು, ಜಯವಾಯಿತು ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಅಳಿದುಹೋಗುವ ಈ ದೇಹ ಅಮರತ್ವವನ್ನು ಧರಿಸಿಕೊಂಡಾಗ ಪವಿತ್ರಗ್ರಂಥದ ಈ ಮಾತುಗಳು ನೆರವೇರುತ್ತವೆ: “ಮರಣವು ಜಯದಲ್ಲಿ ನುಂಗಿಯೇಹೋಯಿತು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಹ್ಯಾ ನಾಸ್ ಹೊವ್ನ್ ಜಾತಲ್ಯಾ ಆಂಗಾನ್ ನಾಸ್ ಹೊಯ್ನಸಲ್ಲೆ ಗುನ್ ಅನಿ ಮರಾನ್ ಅಸಲ್ಲ್ಯಾ ಆಂಗಾನ್ ಕನ್ನಾಚ್ ಮರಾನ್ ನಸಲ್ಲೆ ಗುನ್ ನೆಸಲ್ಲ್ಯಾ ತನ್ನಾ ಪವಿತ್ರ್ ಪುಸ್ತಕಾತ್ಲ್ಯಾ ಹ್ಯಾ ಸಾಂಗ್ನಿಯಾ ಘಡ್ತ್ಯಾತ್: ಜಿಕೆನ್ ಮರ್‍ನಾಕ್ ಗಿಳ್ಳಿನ್! ಅಧ್ಯಾಯವನ್ನು ನೋಡಿ |