1 ಕೊರಿಂಥದವರಿಗೆ 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ತರುವಾಯ ಒಂದೇ ಸಮಯದಲ್ಲಿ ಐನೂರು ಮಂದಿಗಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಇದ್ದಾರೆ. ಕೆಲವರು ನಿದ್ರೆಹೋಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ತರುವಾಯ, ಒಂದೇ ಸಮಯದಲ್ಲಿ ಐನೂರಕ್ಕಿಂತಲೂ ಹೆಚ್ಚು ಮಂದಿ ಸಹೋದರರಿಗೆ ಕಾಣಿಸಿಕೊಂಡನು. ಈ ಸಹೋದರರಲ್ಲಿ ಬಹುಮಂದಿ ಇಂದಿನವರೆಗೂ ಬದುಕಿದ್ದಾರೆ. ಆದರೆ ಕೆಲವರು ಸತ್ತುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತೆ ಹೊಲ್ಲ್ಯಾ ಮಾನಾ ಪಾಸೆಚ್ಯಾನ್ ಜಾಸ್ತಿಚ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಎಗ್ದಾಚ್ ತೊ ದಿಸ್ಲೊ, ತೆಂಚ್ಯಾತ್ಲಿ ಉಲ್ಲಿ ಲೊಕಾ ಅಜುನ್‍ಬಿ ಝಿತ್ತಿ ಹಾತ್, ಅನಿ ಉಲ್ಲಿ ಲೊಕಾ ಮರುನ್ಬಿ ಗೆಲ್ಯಾತ್. ಅಧ್ಯಾಯವನ್ನು ನೋಡಿ |