1 ಕೊರಿಂಥದವರಿಗೆ 16:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರು ನಿಮ್ಮನ್ನು ಸಂತೈಸಿದಂತೆ ನನ್ನನ್ನೂ ಸಂತೈಸಿದ್ದಾರೆ, ಇಂಥವರನ್ನು ಗೌರವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ನನ್ನ ಆತ್ಮಕ್ಕೂ ನಿಮ್ಮ ಆತ್ಮಗಳಿಗೂ ವಿಶ್ರಾಂತಿಯನ್ನು ಕೊಟ್ಟಿದ್ದಾರೆ. ಇಂಥ ಜನರ ಮೌಲ್ಯವನ್ನು ನೀವು ಗುರುತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತೆನಿ ಹಿತ್ತೆ ಯೆವ್ನ್ ಮಾಜೊ ಮನ್ ಹಗ್ಗುರ್ ಕರ್‍ಲ್ಯಾನಾತ್ ಮನುಕ್ ಅಡ್ಡಿ ನಾ. ಅಸ್ಲ್ಯಾ ಭಾವಾಕ್ನಿ ಮಾನುನ್ ಘೆವಾ. ಅಧ್ಯಾಯವನ್ನು ನೋಡಿ |