Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಕ್ರಿಸ್ತಯೇಸುವಿನಲ್ಲಿ ನಿಮ್ಮೆಲ್ಲರಿಗೂ ನನ್ನ ಪ್ರೀತಿವಾತ್ಸಲ್ಯಗಳು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರ ಮೇಲೆ ನನ್ನ ಪ್ರೀತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿಯಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಕ್ರಿಸ್ತಾ ಜೆಜುಚ್ಯಾ ವೈನಾ ಮಿಯಾ ತುಮ್ಚೊ ಸಗ್ಳ್ಯಾಂಚೊ ಪ್ರೆಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:24
11 ತಿಳಿವುಗಳ ಹೋಲಿಕೆ  

ನಾನಂತೂ ನನಗಿರುವುದನ್ನು ನಿಮ್ಮ ಆತ್ಮ ಸಂರಕ್ಷಣೆಗೋಸ್ಕರ ಅತಿ ಸಂತೋಷದಿಂದ ವೆಚ್ಚ ಮಾಡುತ್ತೇನೆ; ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತಿರೋ?


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.


ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.


ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ಸಹೋದರನಾದ ತಿಮೊಥೆಯನೂ ಕೊರಿಂಥದಲ್ಲಿರುವ ದೇವರ ಸಭೆಯವರಿಗೂ ಅಖಾಯ ಸೀಮೆಯಲ್ಲಿ ಇರುವ ದೇವಜನರೆಲ್ಲರಿಗೂ ಬರೆಯುವುದೇನಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು