Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪಂಚಾಶತ್ತಮ ಹಬ್ಬದ ತನಕ ನಾನು ಎಫೆಸದಲ್ಲಿಯೇ ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಂಚಾಶತ್ತಮ ದಿನದ ಹಬ್ಬದ ತನಕ ಎಫೆಸದಲ್ಲಿರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ನಾನು ಪಂಚಾಶತ್ತಮ ಹಬ್ಬದವರೆಗೆ ಎಫೆಸದಲ್ಲಿ ಇರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಾಲ್ಯಾರ್‍ಬಿ ಪೆಂತೆಕೊಸ್ತಾಚ್ಯಾ ಸನಾ ಪತರ್ ಎಫೆಜಾತುಚ್ ರ್‍ಹಾವ್ಚೆ ಮನುನ್ ಮಿಯಾ ಯವಜ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:8
8 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ನಾನು ಎಫೆಸದಲ್ಲಿ ಮೃಗ ಯುದ್ಧ ಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವುದಿಲ್ಲವಾದರೆ, ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು