1 ಕೊರಿಂಥದವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು?” ಎಂದು ಬರೆದಿದೆಯಲ್ಲಾ. ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 “ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಕರ್ತನ ಮನಸ್ಸನ್ನು ತಿಳುಕೊಂಡು ಆತನಿಗೆ ಉಪದೇಶಿಸುವವನಾರು ಎಂದು ಬರೆದದೆಯಲ್ಲಾ. ನಮಗಾದರೋ ಕ್ರಿಸ್ತನ ಮನಸ್ಸು ದೊರಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಪವಿತ್ರ ಗ್ರಂಥವು ಹೇಳುವಂತೆ: “ಪ್ರಭುವಿನ ಮನಸ್ಸನ್ನು ಯಾರು ಬಲ್ಲರು? ಪ್ರಭುವಿಗೆ ಯಾರು ಉಪದೇಶ ಮಾಡಬಲ್ಲರು?” ನಾವಾದರೋ ಕ್ರಿಸ್ತನ ಮನಸ್ಸನ್ನು ಹೊಂದಿದವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆಚೆಸಾಟ್ನಿ ಪವಿತ್ರ್ ಪುಸ್ತಕಾತ್ ಮಟಲ್ಲೆ ಹಾಯ್; “ಧನಿಯಾಚೆ ಮನ್ ಕೊನಾಕ್ ಕಳ್ವುನ್ ಘೆವ್ಕ್ ಹೊತಾ? ಅನಿ ತೆಕಾ ಸಲಹಾ ದಿವ್ಕ್ ಕೊನಾಕ್ ಹೊತಾ ಖರೆ ಅಮ್ಚ್ಯಾಕ್ಡೆ ಕ್ರಿಸ್ತಾಚೊ ಮನ್ ಹಾಯ್”. ಅಧ್ಯಾಯವನ್ನು ನೋಡಿ |