1 ಕೊರಿಂಥದವರಿಗೆ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೇಸು ಕ್ರಿಸ್ತನೆಂಬ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅಸ್ತಿವಾರವನ್ನು ಆಗಲೇ ಹಾಕಲಾಗಿದೆ. ಆ ಅಸ್ತಿವಾರವು ಯೇಸು ಕ್ರಿಸ್ತನೇ. ಆ ಅಸ್ತಿವಾರವನ್ನಲ್ಲದೆ ಬೇರೊಂದು ಅಸ್ತಿವಾರವನ್ನು ಬೇರೆ ಯಾರೂ ಹಾಕಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಕಶ್ಯಾಕ್ ಮಟ್ಲ್ಯಾರ್ ಅದ್ದಿಚ್ ಘಾಟಲ್ಲ್ಯಾ ಪಾಯಾಚ್ಯಾ ಸಿವಾಯ್ ದುಸ್ರೊ ಪಾಯಾ ಕೊನ್‍ಬಿ ಘಾಲುಕ್ ಹೊಯ್ನಾ, ಜೆಜು ಕ್ರಿಸ್ತುಚ್ ತೊ ಪಾಯಾ. ಅಧ್ಯಾಯವನ್ನು ನೋಡಿ |