1 ಕೊರಿಂಥದವರಿಗೆ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ ಅವನಿಗೆ ನಷ್ಟವಾಗುವುದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಒಬ್ಬನು ಕಟ್ಟಿದ್ದು ಸುಟ್ಟುಹೋದರೆ ಅವನಿಗೆ ಸಂಬಳವು ನಷ್ಟವಾಗುವದು. ತಾನಾದರೋ ರಕ್ಷಣೆ ಹೊಂದುವನು. ಆದರೆ ಬೆಂಕಿಯೊಳಗಿಂದ ತಪ್ಪಿಸಿಕೊಂಡವನ ಹಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಕಟ್ಟಡವು ಸುಟ್ಟುಹೋದರೆ, ಕಟ್ಟಿದವನಿಗೆ ನಷ್ಟವಾಗುವುದು. ಅವನು ರಕ್ಷಣೆ ಹೊಂದುವನು, ಆದರೆ ಅವನು ಬೆಂಕಿಯಿಂದ ತಪ್ಪಿಸಿಕೊಂಡವನಂತಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅನಿ ಜೆ ಕೊನಾಚೆ ಕಾಮ್ ಜಳುನ್ ಜಾತಾ, ತೆಕಾ ಲುಕ್ಷಾನ್ ಹೊತಾ. ಜಾಲ್ಯಾರ್ ಬಿ ಆಗಿತ್ನಾ ವಾಚುನ್ ಯೆಲ್ಲ್ಯಾ ಸಾರ್ಕೆ ತೊ ಹುರ್ತಾ. ಅಧ್ಯಾಯವನ್ನು ನೋಡಿ |